Loading the player...


INFO:
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲೂ ಸಾಧಾರಣ ಮಳೆಯಾಗಲಿದೆ.
Karnataka Rain: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ ಭಾರಿ ಮಳೆ ಸಾಧ್ಯತೆ - Kannada News | Thundertorm with lightning likely to occur at isolated places over South Interior Karnataka on October 10 | TV9 Kannada