Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಆಗುತ್ತದೆ. ಸಲಾಂ ಹೆಸರಲ್ಲಿ ಮಂಗಳಾರತಿ ಗುಲಾಮಗಿರಿಯ ಸಂಕೇತ ಎಂದು ಅವರು ತಿಳಿಸಿದ್ದಾರೆ.
ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗೆ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ - Kannada News | Kollur Mookambika Temple Salam Mangalarathi name change request by VHP Hindu Parishad | TV9 Kannada