Loading the player...


INFO:
ನಾಗರಿಕರೊಬ್ಬರು ಬೆಂಗಳೂರು ಟ್ರಾಫಿಕ್​ ಪೊಲೀಸರ ಟ್ವೀಟ್​ಗೆ ರಿಪ್ಲೈ ಮಾಡಿ, ಸಾರ್ವಜನಿಕರು ನೋಂದಣಿ ಫಲಕದ ಮೇಲೆ ಕನ್ನಡ ಅಕ್ಷರಗಳು, ಅಂಕಿಗಳನ್ನು ಬಳಸಬಹುದೇ? ಇದನ್ನು ಪ್ರಮಾಣಿತ ಎಂದು ಪರಿಗಣಿಸುತ್ತೀರಾ? ದಯವಿಟ್ಟು ಸ್ಪಷ್ಟಪಡಿಸಿ ಎಂದುಕೇಳಿದ್ದಾರೆ..
Traffic Rules: ವಾಹನಗಳ ನಂಬರ್​ ಪ್ಲೇಟ್​ ಇನ್ಮುಂದೆ ಹೀಗೆ ಇರಬೇಕಂತೆ..ಇಲ್ಲದಿದ್ದರೆ ದಂಡ!; ಫೋಟೋ ಶೇರ್​ ಮಾಡಿದ ಬೆಂಗಳೂರು ಟ್ರಾಫಿಕ್​ ಪೊಲೀಸ್​ - Kannada News | Use standard number plate to avoid fine bengaluru traffic police tweet | TV9 Kannada