Loading the player...


INFO:
ಇಂದು(ಮಾ.27) ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸುಖನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಶಾಕ್​ ನೀಡಿದ್ದರು. ಅದರಂತೆ ಕಾರವಾರ ಅಬಕಾರಿ ಡಿಸಿ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ(Lokayukta) ದಾಳಿ ಆಗುತ್ತಿದ್ದಂತೆ ಅಬಕಾರಿ ಡಿಸಿ ಎಮ್​​.ರೂಪಾ ನಾಪತ್ತೆಯಾಗಿದ್ದಾರೆ.
ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಆಗುತ್ತಿದ್ದಂತೆಯೇ ಅಬಕಾರಿ ಡಿಸಿ ರೂಪಾ ನಾಪತ್ತೆ - Kannada News | Karwar Excise DC Rupa goes missing just as Lokayukta raids his house and office | TV9 Kannada