Loading the player...


INFO:
ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರಿನಿಂದ ಹೊರಡುವ ರೈಲುಗಳು ಬಾಗಲಕೋಟೆಯಲ್ಲಿ ಕೊನೆಯಾಗಲಿವೆ. ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ ಸಂಚಾರ ರದ್ದಾಗಲಿದೆ, ದಿನಾಂಕ ಇಲ್ಲಿದೆ ಮಾಹಿತಿ.
ಪ್ರಯಾಣಿಕರ ಗಮನಕ್ಕೆ: ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು - Kannada News | Trains cancelled between Vijayapura Bagalkot September 29th to October 2nd, Kannada News | TV9 Kannada