Loading the player...


INFO:
ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ. ವಿ. ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರದ ಸ್ಮರಣಾರ್ಥ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಜನಸಾಮಾನ್ಯರಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮೂಲ ಉದ್ದೇಶವಾಗಿದ್ದು, ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ನೆನಪಿಸಲಾಗುತ್ತದೆ. ಹಾಗಾದ್ರೆ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ ಶುರುವಾದದ್ದು ಹೇಗೆ? ಏನಿದರ ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.
National Science Day 2025: ಸಿವಿ ರಾಮನ್​​ಗೂ ರಾಷ್ಟ್ರೀಯ ವಿಜ್ಞಾನ ದಿನಕ್ಕೂ ಏನು ಸಂಬಂಧ? ಇಲ್ಲಿದೆ ಸಂಪೂರ್ಣ ಮಾಹಿತಿ - Kannada News | National Science Day 2025 : Know the history, significance and Why is it celebrated? Kannada News | TV9 Kannada