Loading the player...


INFO:
ಕೊರೊನಾ ಅವಧಿಯ ಅನುದಾನ ಪಡೆಯಲು ಪ್ರಯತ್ನ ಮಾಡಲಾಗಿದೆ. ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಿ. ಅನುದಾನ ಹಂಚಿಕೆಯ ಹೊಸ ಪಟ್ಟಿ ಸದ್ಯದಲ್ಲೇ ಪ್ರಕಟ ಮಾಡುತ್ತೇವೆ ಎಂದು ಕನ್ನಡ, ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸೂಚನೆ ಕೊಟ್ಟಿದ್ದಾರೆ.
ಕನ್ನಡ ಸಂಸ್ಕೃತಿ ಇಲಾಖೆಯ ಅನುದಾನ ಮೊತ್ತಕ್ಕೆ ಮಿತಿ; ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಲು ಆದೇಶ - Kannada News | Kannada Culture Department Sunil Kumar puts limit on subsidy grants Kannada Culture | TV9 Kannada