Loading the player...


INFO:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋದ ನಾಲ್ಕನೇ ಹಂತದ ಜನಕಪುರಿ-ಕೃಷ್ಣಾ ಪಾರ್ಕ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ, ರಿಥಾಲಾ-ಕುಂಡ್ಲಿ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಈ ಮೂಲಕ ಭಾರತ 1000 ಕಿಮೀ ಮೆಟ್ರೋ ರೈಲು ಮಾರ್ಗವನ್ನು ಹೊಂದಿದ ವಿಶ್ವದ ಮೂರನೇ ದೇಶವಾಗಿದೆ.
ದೆಹಲಿಯಲ್ಲಿ 4ನೇ ಹಂತದ ಮೆಟ್ರೋ ಮಾರ್ಗ, ದೇಶದಲ್ಲಿ 1000 ಕಿಮೀ ಮೆಟ್ರೋ ಸಂಚಾರ, ದಾಖಲೆ - Kannada News | Delhi Metro Expansion: PM Modi Launches Phase 4 Lines, 1000 km Milestone | TV9 Kannada