INFO:
Priyanka Gandhi Waqf Protest: ಪ್ರಿಯಾಂಕಾ ಗಾಂಧಿ ಅವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಅನೇಕ ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವೈರಲ್ ವಿಡಿಯೋ ಇತ್ತೀಚಿನದಲ್ಲ, ಇದು 2022 ರದ್ದಾಗಿದೆ.
Fact Check: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ಎಂದು 2022ರ ವಿಡಿಯೋ ವೈರಲ್ - Kannada News | Fact Check 2022 video goes viral claiming Priyanka Gandhi protested against Waqf Amendment Act | TV9 Kannada