INFO:
Operation Sindoor Fact Check: ಟಿವಿ9 ಕನ್ನಡ ತನ್ನ ತನಿಖೆಯಲ್ಲಿ ಈ ಹೇಳಿಕೆ ಸುಳ್ಳು ಎಂದು ಕಂಡುಕೊಂಡಿದೆ. ವೈರಲ್ ಆಗುತ್ತಿರುವ ವಿಡಿಯೋ ನಿಜವಾದ ಕ್ಷಿಪಣಿ ದಾಳಿಯದ್ದಲ್ಲ, ಬದಲಾಗಿ ಇದು ಗೇಮಿಂಗ್ ಕ್ಲಿಪ್ ಆಗಿದೆ. ಗ್ರಾಫಿಕ್ಸ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಜ-ಪ್ರಪಂಚದ ಘಟನೆಗಳನ್ನು ಅನುಕರಿಸುವ ಮೂಲಕ ರಚಿಸಲಾದ ವಿಡಿಯೋ ಇದಾಗಿದೆ.
Fact Check: ಸಾವಿರಾರು ಮಿಸೇಲ್ ಮೂಲಕ ಭಾರತದಿಂದ ಪಾಕಿಸ್ತಾನ ಮೇಲೆ ದಾಳಿ?, ಸತ್ಯ ಇಲ್ಲಿ ತಿಳಿಯಿರಿ - Kannada News | Fact Check India attacked Pakistan with thousands of missiles?, NO this is an gaming video | TV9 Kannada