INFO:
ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಮಾಡುತ್ತಿದ್ದಾರೆ. ಸಂತ್ರಸ್ತ ಬಾಲಕಿ ಹಿಂದೂ ಎಂದು ಹೇಳಲಾಗುತ್ತಿದೆ. ನಿರ್ದಿಷ್ಟ ಸಮುದಾಯದ ಯುವಕನೊಬ್ಬ ಹಿಂದೂ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಬರೆದು ಶೇರ್ ಮಾಡುತ್ತಿದ್ದಾರೆ.
Fact Check: ಮೊರಾದಾಬಾದ್‌ನಲ್ಲಿ ಮುಸ್ಲಿಂ ಯುವಕರು ಹಿಂದೂ ಮಹಿಳಾ ಕಾನ್‌ಸ್ಟೆಬಲ್‌ಗೆ ಥಳಿಸಿದ್ದು ನಿಜವೇ?, ಸತ್ಯಾಂಶ ಇಲ್ಲಿದೆ - Kannada News | Fact Check Is it true that Muslims beat up a Hindu female constable in Moradabad? Here is the truth  | TV9 Kannada