Loading the player...


INFO:
ಆಪರೇಷನ್ ಸಿಂಧೂರ್(Operation Sindoor) ಬಳಿಕ ಮತ್ತೆ ಗಡಿಯಲ್ಲಿ ಪಾಕ್ ಸೇನೆಯ ಉಪಟಳ ಹೆಚ್ಚಿದೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಹಾಗೂ ಪಾಕ್​ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಆದರೆ ಈ ಘಟನೆ ಕನದ ವಿರಾಮ ಉಲ್ಲಂಘನೆಗೆ ಸಮವಲ್ಲ ಎಂದು ಸೇನೆ ಹೇಳಿದೆ. ಎಲ್‌ಒಸಿ ಉದ್ದಕ್ಕೂ ಎರಡೂ ಕಡೆಯಿಂದ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ನಡೆದಿದ್ದು, ಇದು ಕದನ ವಿರಾಮ ಉಲ್ಲಂಘನೆಯಲ್ಲ ಎಂದು ಮೂಲಗಳು ತಿಳಿಸಿವೆ.
ಕುಪ್ವಾರ: ಗಡಿ ನಿಯಂತ್ರಣ ರೇಖೆ ಬಳಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ - Kannada News | Fresh Tensions at LoC as Indian, Pakistani Troops Exchange Fire | TV9 Kannada