Loading the player...


INFO:
BRICS Summit 2023: ತಂತ್ರಜ್ಞಾನದ ಬಳಕೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿದ ಪ್ರಧಾನಿ ಮೋದಿ, ಬ್ರಿಕ್ಸ್ ದೇಶಗಳು ತಮ್ಮ ಸಮಾಜಗಳನ್ನು ಭವಿಷ್ಯಕ್ಕೆ ಸಿದ್ಧವಾಗುವಂತೆ ಮಾಡಬೇಕಾಗಿದೆ. ಈ ಪ್ರಯತ್ನಗಳಲ್ಲಿ ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ ಎಂದಿದ್ದಾರೆ. ಭಾರತದೊಂದಿಗೆ ಜೋಹಾನ್ಸ್‌ಬರ್ಗ್‌ನ ಗಾಢ ಮತ್ತು ಹಳೆಯ ಸಂಬಂಧಗಳು ಮತ್ತು ದಕ್ಷಿಣ ಆಫ್ರಿಕಾದೊಂದಿಗಿನ ಮಹಾತ್ಮ ಗಾಂಧಿಯವರ ಸಂಪರ್ಕ ಮತ್ತು ಉಭಯ ದೇಶಗಳ ನಡುವಿನ ಐತಿಹಾಸಿಕ ಸಂಪರ್ಕಗಳನ್ನು ಪ್ರಧಾನಿ ನೆನಪಿಸಿಕೊಂಡರು.
ಬ್ರಿಕ್ಸ್ ವಿಸ್ತರಣೆಗೆ ಭಾರತ ಸಂಪೂರ್ಣ ಬೆಂಬಲ ನೀಡುತ್ತದೆ: ಪ್ರಧಾನಿ ನರೇಂದ್ರ ಮೋದಿ - Kannada News | Full support to the expansion of the BRICS PM Modi at 15th BRICS Summit in Johannesburg | TV9 Kannada