Loading the player...


INFO:
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಾಳೆ (ಡಿ. 31) ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ನಡೆಯುತ್ತಿರುವ ವಿವಾದದ ನಡುವೆಯೂ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ.
ನಾಳೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಭಾರತದ ಸಚಿವ ಜೈಶಂಕರ್ - Kannada News | Minister S Jaishankar to attend former Bangladesh PM Khaleda Zia funeral tomorrow | TV9 Kannada