Loading the player...


INFO:
Agni-5 missile: ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿಆರ್‌ಡಿಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ. ಈ ಕ್ಷಿಪಣಿ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನವನ್ನು ಹೊಂದಿದೆ.
Mission Divyastra: ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆ: ಪ್ರಧಾನಿ ಮೋದಿ - Kannada News | Mission Divyastra successfully launched: PM Modi  | TV9 Kannada