Loading the player...


INFO:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಸರ್ಕಾರ ಪಾಕಿಸ್ತಾನಿ ನಾಗರಿಕರಿಗೆ ವೀಸಾ ನೀಡದಂತೆ ಆದೇಶಿಸಿದೆ. ಈಗಾಗಲೇ ವೀಸಾ ಪಡೆದು ಬಂದವರಿಗೆ ಭಾರತ ಬಿಟ್ಟು ಹೋಗಲು ಏಪ್ರಿಲ್ 27ರವರೆಗೆ ಗಡುವು ನೀಡಲಾಗಿದೆ. ಮಂಗಳವಾರ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನ ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಭಾರತ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಪಾಕಿಸ್ತಾನಿ ನಾಗರಿಕರಿಗೆ ವೀಸಾ ಸೇವೆ ರದ್ದು, ಏಪ್ರಿಲ್ 27ರೊಳಗೆ ಭಾರತ ಬಿಟ್ಟು ತೆರಳಲು ಆದೇಶ - Kannada News | Pahalgam Terror attack India suspends all visa services for Pakistani nationals with effect from April 27 | TV9 Kannada