Loading the player...


INFO:
ಇಂದು ಎಲ್ಲೆಡೆ ಮಹಿಳೆಯರ ದಿನಾಚಣರ ಆಚರಣೆ ಮಾಡಲಾಗುತ್ತಿದ್ದು,ಈ ದಿನದಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಿಳೆಯರಿಗೆ ಏನೆಲ್ಲಾ ಯೋಜನೆ ರೂಪಿಸಿದೆ ಎನ್ನುವುದನ್ನು ಹಂಚಿಕೊಂಡಿದ್ದು, ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆಯರ ವಿಡಿಯೋಗಳನ್ನು ಮೋದಿ ಶೇರ್ ಮಾಡಿಕೊಂಡಿದ್ದಾರೆ. ಈಮಹಿಳೆಯರ ಸ್ಪೂರ್ತಿದಾಯಕ ವಿಡಿಯೋಗಳು ಇಲ್ಲಿವೆ ನೋಡಿ.
ಮಹಿಳಾ ದಿನಾಚರಣೆ: ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾದ ಮೋದಿ ಸರ್ಕಾರದ ಯೋಜನೆಗಳು - Kannada News | PM Narendra Modi shares unique and touching stories of women empowerment | TV9 Kannada