Loading the player...


INFO:
ಏಳೇಳು ಜನ್ಮಕ್ಕೂ ನೀನೇ ನನ್ನ ಗಂಡ ಎಂದು ಪ್ರಮಾಣ ಮಾಡಿ, ಸಪ್ತಪದಿ ತುಳಿದು,  ಬೇರೊಬ್ಬನ ಜತೆ ಹೋಟೆಲ್​ ರೂಮಿನಲ್ಲಿ ಉಳಿದುಕೊಂಡಿದ್ದ ಮಹಿಳೆಯನ್ನು ಆಕೆಯ ಪತಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ಘಟನೆ ಪಂಜಾಬ್​ನ ಅಮೃತಸರದಲ್ಲಿ ನಡೆದಿದೆ. ಮದುವೆಯಾಗಿ 15 ವರ್ಷಗಳು ಕಳೆದಿತ್ತು, ಇಬ್ಬರು ಅನ್ಯೂನ್ಯವಾಗಿಯೇ ಇದ್ದರು. ಆದರೆ ಅಂದು ಹೋಟೆಲ್​ ರೂಮಿನಲ್ಲಿ ಪತ್ನಿ ಬೇರೊಬ್ಬನ ಜತೆ ಇರುವುದನ್ನು ನೋಡಿ ಜೀವನದ ಬಗ್ಗೆ ಕಂಡಿದ್ದ ಕನಸುಗಳೆಲ್ಲಾ ಆಗಲೇ ಮುಗಿದ ಅನುಭವವಾಗಿತ್ತು. ಹೋಟೆಲ್ ಹೊರಗೆ ಬಂದು ಪತಿ ಗಳಗಳನೆ ಕಣ್ಣೀರಿಟ್ಟಿದ್ದಾರೆ.
Video: ಪತ್ನಿ ಗೆಳೆಯನ ಜತೆ ಹೋಟೆಲ್​ನಲ್ಲಿದ್ದಾಗ ಜಿಪಿಎಸ್ ಸಹಾಯದಿಂದ ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ - Kannada News | Punjab: A Marriage Unravels, Trust, Technology, and a Painful Discovery | TV9 Kannada