Loading the player...


INFO:
ಇಂದು ಚೆನ್ನೈ ಮತ್ತು ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದ್ದು, ಚೆನ್ನೈನ ಹಲವಾರು ಪ್ರದೇಶಗಳಲ್ಲಿ ತೀವ್ರ ಜಲಾವೃತವಾಗಿ ಸಂಚಾರ ದಟ್ಟಣೆ ಕಂಡುಬಂದಿತ್ತು. ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಹಲವೆಡೆ ವಿಮಾನಗಳು, ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
Chennai Rains: ತಮಿಳುನಾಡಿನಲ್ಲಿ ಭಾರೀ ಮಳೆ; ನಾಳೆ ಶಾಲೆಗಳಿಗೆ ರಜೆ, ರೈಲು, ವಿಮಾನಗಳ ಸಂಚಾರ ರದ್ದು - Kannada News | Tamil Nadu rains Trains and flights cancelled IMD predicts heavy rainfall tomorrow chennai rains | TV9 Kannada