Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ವಂದೇ ಭಾರತ್ ಎಕ್ಸ್‌ಪ್ರೆಸ್ ಕರ್ನಾಟಕದಲ್ಲೂ ಸೇವೆ ನೀಡುತ್ತಿದೆ. ಪ್ರಧಾನಿ ಮೋದಿಯವರ ಕನಸಿನ ಯೋಜನೆಯ ವಂದೇ ಭಾರತ್ ಎಕ್ಸ್‌ಪ್ರೆಸ್ ಅಡಿ ಹೊಸದಾಗಿ ಘೋಷಣೆಯಾಗಿರುವ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
Vande Bharat Express: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ - Kannada News | Vande bharat express pm narendra modi flags for first vande bharat train | TV9 Kannada