INFO:
MS Dhoni: 43 ವರ್ಷದ ಮಹೇಂದ್ರ ಸಿಂಗ್ ಧೋನಿ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಧೋನಿಗಾಗಿ ಐಪಿಎಲ್​ನ ನಿಯಮವೊಂದನ್ನು ಬದಲಿಸಲು ಚೆನ್ನೈ ಸೂಪರ್ ಕಿಂಗ್ಸ್ ಬಿಸಿಸಿಐಗೆ ಮನವಿ ಮಾಡಿದೆ. ಈ ಮನವಿಯಂತೆ ಮಹೇಂದ್ರ ಸಿಂಗ್ ಧೋನಿ ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗುವ ಸಾಧ್ಯತೆಯಿದೆ.
ಐಪಿಎಲ್​ಗಾಗಿ ತಾಲೀಮು ಆರಂಭಿಸಿದ ಮಹೇಂದ್ರ ಸಿಂಗ್ ಧೋನಿ - Kannada News | MS Dhoni playing badminton video Goes Viral | TV9 Kannada