Loading the player...


INFO:
ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ
ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ್‌ ಆಯ್ಕೆ, ನವೆಂಬರ್ 30ರಂದು ಪ್ರಶಸ್ತಿ ಪ್ರದಾನ - Kannada News | Table tennis legend Achanta Sharath Kamal will receive the Major Dhyan Chand Khel Ratna Award | TV9 Kannada