Loading the player...


INFO:
@SachinGuptaUP ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.ಕಾರು ಚಾಲಕ ಗಾಜಿಯಾಬಾದ್‌ನಿಂದ ಹಾಪುರ್‌ಗೆ ತೆರಳುತ್ತಿದ್ದು, ಟೋಲ್ ಶುಲ್ಕದಿಂದ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಟೋಲ್​ ಸಿಬ್ಬಂದಿ ಮೇಲೆ ಕಾರು ಹರಿಸಿದ್ದಾನೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.
Viral Video: ಟೋಲ್​ ಗೇಟ್​ ಸಿಬ್ಬಂದಿ ಮೇಲೆ ಕಾರು ಹರಿಸಿ ಪರಾರಿಯಾದ ವ್ಯಕ್ತಿ; ಸಿಸಿಟಿವಿಯಲ್ಲಿ ಸೆರೆ - Kannada News | CCTV Footage: Speeding car rams toll plaza employee in UP | TV9 Kannada