Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು (ಆಗಸ್ಟ್​ 24) ಘೋಷಣೆ ಆಗುತ್ತಿದೆ. ದೆಹಲಿಯ ನ್ಯಾಷನಲ್​ ಮೀಡಿಯಾ ಸೆಂಟರ್​ನಲ್ಲಿ ಪ್ರಶಸ್ತಿ ಪ್ರಕಟ ಮಾಡಲಾಗುತ್ತಿದೆ. ವಿವಿಧ ಭಾಷೆಯ ಹಲವು ಸಿನಿಮಾಗಳಿಗೆ ಪ್ರಶಸ್ತಿ ಘೋಷಿಸಲಾಗುತ್ತಿದೆ. ಯಾವ ವಿಭಾಗದಲ್ಲಿ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎಂಬುದನ್ನು ತಿಳಿಯಲು ಈ ಲೈವ್​ ವಿಡಿಯೋ ನೋಡಿ..
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್​ ಅವಾರ್ಡ್​? ಇಲ್ಲಿದೆ ಲೈವ್​ ವಿಡಿಯೋ - Kannada News | 69th National film awards 2023 announcement Live video | TV9 Kannada