INFO:
ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಕೃಷ್ಣರಾಜಸಾಗರ ಜಲಾಶಯ ನೀರಾವರಿ ಸಲಹಾ ಸಮಿತಿಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ ಕೆಆರ್ ಎಸ್ ಜಲಾಶಯಯದಲ್ಲಿ ನೀರಿನ ಒಳಹರಿವು ಆಧರಿಸಿ ನೀರನ್ನು ಹರಿಸಲಾಗುವುದು.
ಕೆಆರ್ ಆಸ್ ಜಲಾಶಯದಿಂದ ವಿಸಿ ಮತ್ತು ಆಣೆಕಟ್ಟು ನಾಲೆಗಳಿಗೆ ಷರತ್ತಿನ ಮೇಲೆ ನೀರು ಹರಿಸುವ ಆದೇಶ ಹೊರಡಿಸಿದ ಕೃಷಿ ಇಲಾಖೆ - Kannada News | Agriculture department decides to release water from KRS dam to VC and Anekattu tributaries on conditions | TV9 Kannada