INFO:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪಕ್ಷದ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಅಂತ ಕೇಳಿದ್ದಕ್ಕೆ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಅಲೆಯೆದರು ಎಲ್ಲ ಗ್ಯಾರಂಟಿ ಯೋಜನೆಗಳು ಸ್ತಬ್ಧಗೊಳ್ಳಲಿವೆ ಎಂದರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: ಬಿಎಸ್ ಯಡಿಯೂರಪ್ಪ - Kannada News |  All guarantee schemes will topple in front of PM Narendra Modi: BS Yediyurappa | TV9 Kannada