INFO:
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಮ್ಮ ಜನರನ್ನು ಕ್ರೂರವಾಗಿ ಕೊಂದರು. ಅದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ಆ ಮಾತನ್ನು ಮೋದಿ ಉಳಿಸಿಕೊಂಡಿದ್ದಾರೆ. ಇಡೀ ಜಗತ್ತು ಈಗ ನಮ್ಮ ಸಶಸ್ತ್ರ ಪಡೆಗಳು ಮತ್ತು ಅವರ ಗಮನಾರ್ಹ ಸಾಮರ್ಥ್ಯಗಳನ್ನು ಹೊಗಳುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಭಾರತೀಯ ಸಶಸ್ತ್ರ ಪಡೆಗಳಿಗೆ ಅಮಿತ್ ಶಾ ಶ್ಲಾಘನೆ - Kannada News | Amit Shah praises Indian army for Operation Sindoor says it is an appropriate answer to pakistan | TV9 Kannada