INFO:
ರೈಲಿನ ಲೋಕೋ ಪೈಲಟ್‌ನ ಮಾನವೀಯತೆ ಇದೀಗ ಭಾರೀ ಚರ್ಚೆಯಾಗುತ್ತಿದೆ. ಆನೆಗಳ ಹಿಂಡನ್ನು ರೈಲಿಗೆ ಸಿಲುಕದಂತೆ ಅವರು ರಕ್ಷಿಸಿದ್ದಾರೆ. ಕೊಲ್ಕತ್ತಾದಿಂದ ಅಸ್ಸಾಂಗೆ ಹೋಗುತ್ತಿದ್ದ ಕಾಮ್ರೂಪ್ ಎಕ್ಸ್‌ಪ್ರೆಸ್‌ನ ಇಬ್ಬರೂ ಲೋಕೋ ಪೈಲಟ್‌ಗಳು ಜಾಗರೂಕತೆಯಿಂದ ರೈಲ್ವೆ ಹಳಿ ದಾಟುತ್ತಿದ್ದ 60ಕ್ಕೂ ಹೆಚ್ಚು ಕಾಡಾನೆಗಳನ್ನು ರಕ್ಷಿಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಭಾರೀ ಮೆಚ್ಚುಗೆ - Kannada News | Assam loco pilot Saved 60 Elephants From Colliding With Train In Guwahati kannada news | TV9 Kannada