INFO:
ಜನ್ಮಾಷ್ಟಮಿಯ ಪವಿತ್ರವಾದ ದಿನವಾದ ಇಂದು ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದಿದ್ದು ಧನ್ಯತೆಯ ಭಾವ ಮೂಡಿಸಿದೆ. ನಾಡಿನ ಜನರೆಲ್ಲ ಪ್ರೀತಿ-ವಿಶ್ವಾಸಗಳೊಂದಿಗೆ ನೆಮ್ಮದಿಯಿಂದ ಬದುಕುವ ಶಕ್ತಿಯನ್ನು ಕೃಷ್ಣ ಪರಮಾತ್ಮ ದಯಪಾಲಿಸಲಿ, ಕರ್ನಾಟಕ ಹೆಚ್ಚೆಚ್ಚು ಅಭಿವೃದ್ಧಿ ಹೊಂದಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಪೂರಕವಾಗಲಿ ಎಂದು ಕೃಷ್ಣನನ್ನು ಪ್ರಾರ್ಥಿಸಿದ್ದಾಗಿ ಹೇಳಿದರು.
ಕೃಷ್ಣ ಜನ್ಮಾಷ್ಟಮಿ: ಉಡುಪಿ ಕೃಷ್ಣಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ - Kannada News | Assembly Speaker UT Khader visits Sri Krishna Mutt in Udupi on the occasion of Krishna Janmashtami | TV9 Kannada