Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬಳ್ಳಾರಿಯಲ್ಲಿ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ಗೆ ಏರಿ, ಜನರನ್ನು ಹೈರಾಣಾಗಿಸಿದೆ. ಹೆಚ್ಚಿದ ಬಿಸಿಲನ್ನು ಎದುರಿಸಲು, ಜನರು ಎಸಿ ಮತ್ತು ಕೂಲರ್‌ಗಳ ಜೊತೆಗೆ ಸಾಂಪ್ರದಾಯಿಕ ಮಣ್ಣಿನ ಮಡಿಕೆಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದಾರೆ. ಮಡಿಕೆಗಳಲ್ಲಿನ ನೀರು ನೈಸರ್ಗಿಕವಾಗಿ ತಂಪಾಗಿ ಮತ್ತು ಆರೋಗ್ಯಕರವಾಗಿರುತ್ತದೆ, ಇದು ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬೇಸಿಗೆಯಲ್ಲಿ ಜನಪ್ರಿಯ ಆಯ್ಕೆಯಾಗಿದೆ.
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ! - Kannada News | Ballari Heatwave: Mercury Hits 39 degree celsius Residents Flock to Buy Earthen Pots as Natural Coolers to Beat the Heat | TV9 Kannada