Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ವಿಜಯಲಕ್ಷ್ಮಿ ದರ್ಶನ್ ಅವರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ತಮ್ಮ ಕೇಸ್ ಬಗ್ಗೆ ವಿಚಾರಿಸಿದ್ದಾರೆ. ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂಬುದು ತಿಳಿದು ವಿಜಯಲಕ್ಷ್ಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಮಾತಿಗೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್ - Kannada News | Bengaluru Police Commissioner Seemanth Kumar Singh reaction to Vijayalakshmi Darshan allegations | TV9 Kannada