Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಬೆಂಗಳೂರಿನ ರಾಜಾಜಿನಗರದ ಸುಜಾತಾ ಅಂಡರ್‌ಪಾಸ್‌ನಲ್ಲಿ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಿಬಿಎ ನಡೆಸಿದ ಡಾಂಬರೀಕರಣದಲ್ಲಿ ಡ್ರೈನ್ ಕವರ್‌ಗಳನ್ನು ಮುಚ್ಚಲಾಗಿದೆ. ಇದು ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿದ್ದು, ಮಳೆಯಾದಾಗ ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ವಾಹನ ಸವಾರರ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತದೆ. ಈ ಸಮಸ್ಯೆಯನ್ನು ತಕ್ಷಣವೇ ಸರಿಪಡಿಸುವಂತೆ ಜನರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ - Kannada News | Rajajinagar Drainage Blocked: Unscientific Asphalt Laying Over Drain Covers Causes Safety Concerns | TV9 Kannada