INFO:
ನೀವು ರಸ್ತೆಯಲ್ಲಿ ಹೋಗುವಾಗ ಮಾಡುವ ಒಂದು ತಪ್ಪಿನಿಂದ ಎಂಥಾ ದೊಡ್ಡ ಅಪಘಾತ ಸಂಭವಿಸಬಹುದು. ಸಿಮೆಂಟ್ ಮಿಕ್ಸರ್ ಟ್ರಕ್ ಒಂದು ಬರುವಾಗ ಪಕ್ಕದಲ್ಲಿ ಬರುತ್ತಿದ್ದ ಬೈಕ್ ಸವಾರ ನಿಧಾನವಾಗಿ ಎಡಕ್ಕೆ ಚಲಿಸಿದ್ದಾನೆ. ಆಗ ಟ್ರಕ್ ಚಾಲಕ ಗೊತ್ತಾಗದೇ ಬೈಕ್ ಮೇಲೆ ವಾಹನ ಹತ್ತಿಸಿದ್ದಾರೆ. ದೊಡ್ಡ ವಾಹನಗಳು ಬ್ಲೈಂಡ್ ಸ್ಪಾಟ್​ಗಳನ್ನು ಹೊಂದಿರುತ್ತವೆ. ಹಾಗಾಗಿ ನೀವು ಮಾಡುವ ಒಂದು ಸಣ್ಣ ತಪ್ಪು ದೊಡ್ಡ ಸಮಸ್ಯೆಯನ್ನೇ ತಂದೊಡ್ಡಬಹುದು.
Video: ವಾಹನ ಚಲಾಯಿಸುವಾಗ  ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು - Kannada News | Bike Rider Run Over by Cement Mixer in Blind Spot Incident | TV9 Kannada