INFO:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ರಾಜಿನಾಮೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಸಿಎಂ ರಾಜೀನಾಮೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್​ ವಶಕ್ಕೆ - Kannada News | BJP leaders taken into police custody who were protesting demanding the CM's resignation, Kannada News | TV9 Kannada