INFO:
ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದ್ದು, ಅದೃಷ್ಟವಶಾತ್ ಸಂಭಾವ್ಯ ಭಾರಿ ದುರಂತ ಒಂದು ತಪ್ಪಿದೆ. ಆದರೆ ಬಿಎಂಟಿಸಿ ವಸ್ತುಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಬಗ್ಗೆ ವ್ಯಾಪಕ ಚರ್ಚೆಗೂ ಗ್ರಾಸವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ - Kannada News | BMTC Bus Breaks Down on Railway Track Near Anekal, Major Accident Averted After Traffic Chaos | TV9 Kannada