INFO:
ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರ್ಪಡೆ ವದಂತಿಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್​​​ನಿಂದ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಸ್ಫೋಟಕ ಹೇಳಿಕೆ - Kannada News | Channapatna By Election: Watch what BJP Leadr CP Yogeshwara said about contestig under Congress ticket | TV9 Kannada