Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಇವರ ಒಂದು ಊಟ ಬೇಕಿತ್ತಾ ನಮಗೆ? ಊಟವಾದರೂ ಎಂಥದ್ದು? ಅನ್ನ ಚಪಾತಿ ಕೊಟ್ಟಿದ್ದಾರೆ, ಅದಕ್ಕೆ ಸಾಂಬಾರು ಪಲ್ಯ ಇಲ್ಲ, ನಮ್ಮ ಮನೆಯಲ್ಲಿ 5 ಜನ ಇದ್ದೇವೆ ಎಂದು ಬರೆಸಲಾಗಿತ್ತು, ಅದರೆ ಸಿಕ್ಕಿದ್ದು ಮೂರು ಊಟ ಮಾತ್ರ ಎಂದು ಒಬ್ಬ ವ್ಯಕ್ತಿ ಕೋಪದಲ್ಲಿ ಕೇಳುತ್ತಾರೆ. ಯಾವ ಪುರುಷಾರ್ಥ ಸಾಧನೆಗೆ ಇವರು ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳನ್ನು ಭೇಟಿ ನೀಡಿದರು ಎಂದು ಜನ ಪ್ರಶ್ನಿಸುತ್ತಿದ್ದಾರೆ.
ಮಳೆಹಾನಿ ಪ್ರದೇಶಗಳ ಪರಿಶೀಲನೆಗೆ ಸಿಎಂ ಬಂದುಹೋದರು, ನಮ್ಮೊಂದಿಗೆ ಮಾತಾಡಲಿಲ್ಲ: ಸಾಯಿ ಲೇಔಟ್ ನಿವಾಸಿಗಳು - Kannada News |  CM Siddaramaiah visited Sai layout, but had no time to speak to us: Residents of Sai Layout | TV9 Kannada