Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ.
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್ - Kannada News | Congress MLA satish sail Angry On His Party Minister Mankal Vaidya In KDP Meeting at Karwar | TV9 Kannada