INFO:
ಶಾಸಕರು ಮತ್ತು ಮಂತ್ರಿಗಳು ತಮ್ಮ ಬೇಸರ, ಕೋಪ ಮತ್ತು ಅಸಮಾಧಾನ ಹೊರಹಾಕಲು ಕೆಡಿಪಿ ಇಲ್ಲವೇ ದಿಶಾ ಸಭೆಗಳನ್ನು ಬಳಸುವುದು ವಿಷಾದನೀಯ. ಅವರ ಕೋಪ ತಾಪಗಳಿಗೆ ಅಧಿಕಾರಿಗಳು ಬಲಿಪಶುವಾಗುತ್ತಿರುವುದು ಮತ್ತಷ್ಟು ಶೋಚನೀಯ. ಹಾಗೆ ನೋಡಿದರೆ ತಮ್ಮ ಅಸಮಾಧಾನಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳಿಗೆ ಪಕ್ಷದ ವೇದಿಕೆ ಮತ್ತು ಮಾಧ್ಯಮಗಳಿವೆ.
ನಿಲ್ಲದ ಸತೀಶ್ ಸೈಲ್ ಮತ್ತು ಆರ್ ವಿ ದೇಶಪಾಂಡೆ ನಡುವಿನ ಜಟಾಪಟಿ, ಅಸಮಾಧಾನ ಹೊರಹಾಕಲು ಕೆಡಿಪಿ ಸಭೆಯೇ ವೇದಿಕೆ - Kannada News | Congress MLAs RV Deshpande and Satish Sail continue to spar, Sail uses KDP meeting to vent his anger | Kannada News | TV9 Kannada