INFO:
ಸಣ್ಣ ಅಪಘಾತದ ಬಳಿಕ ಚಾಲಕರಿಬ್ಬರು ದರ್ಪ ಮೆರೆದಿದ್ದರಿಂದ ದಾಬಸ್ ಪೇಟೆ ಎಡೇಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿಕಿಲೋ ಮೀಟರ್​​ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ಇದೇ ವೇಳೆ, ಸ್ಥಳದಲ್ಲಿ ಇತರ ಚಾಲಕರು ಹಾಗೂ ಕಾರು ಚಾಲಕನ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ವಿಡಿಯೋ ಇಲ್ಲಿದೆ.
ನೆಲಮಂಗಲ: ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ - Kannada News | Dabaspet, Nelamangala: Car and bike parked on the highway and there is a traffic jam for kilometers in NH 48 | TV9 Kannada