Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಜಾಮೀನಿಗಾಗಿ ದರ್ಶನ್​ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸದ್ಯದಲ್ಲೇ ನಡೆಯಲಿದೆ. ಹಲವು ಬಾರಿ ಅವರ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿತ್ತು. ಈಗಲಾದರೂ ಜಾಮೀನು ಸಿಗಬಹುದಾ ಎಂಬ ಕೌತುಕ ಅವರ ಆಪ್ತರಲ್ಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಮತ್ತು ಎ1 ಪವಿತ್ರಾ ಅವರ ಅರ್ಜಿ ವಿಚಾರಣೆ ಕೂಡ ಇಂದು (ಅ.8) ನಡೆಯಲಿದೆ.
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್? - Kannada News | Darshan and Pavithra Gowda bail plea hearing live in Renukaswamy case Entertainment news in Kannada | TV9 Kannada