Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸುಧಾಕರ್ ಆರೋಗ್ಯ ವಿಚಾರಿಸಿದರು. ಡಿಕೆಶಿ ವೈದ್ಯರೊಂದಿಗೆ ಮಾತುಕತೆ ನಡೆಸಿ ಸುಧಾಕರ್ ಅವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಶಾಸಕ ರಘುಮೂರ್ತಿ ಉಪಸ್ಥಿತರಿದ್ದರು.
ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ - Kannada News | Minister D Sudhakar Hospitalised: DK Shivakumar Enquires About Health | TV9 Kannada