Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಸಿದ್ದರಾಮಯ್ಯ ನಡುವೆ ಕೂತಿರುವ ಶಿವಕುಮಾರ ಮೊಬೈಲ್ ನಲ್ಲಿ ಏನ್ನನ್ನೋ ನೋಡುತ್ತಾ ಅದರಲ್ಲಿ ಮಗ್ನರಾಗಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಒಮ್ಮೆ ಅವರೆಡೆ ನೋಡಿ ಸುಮ್ಮನಾಗುತ್ತಾರೆ.
ಪ್ರಿಯಾಂಕಾ ಗಾಂಧಿ ಬಂದು ಹೋದರೂ ಡಿಕೆ ಶಿವಕುಮಾರ ಮತ್ತು ಸಿದ್ದರಾಮಯ್ಯ ಮಾತ್ರ ‘ನಾನೊಂದು ತೀರ ನೀನೊಂದು ತೀರ!’ - Kannada News | Differences between DK Shivakumar and Siddaramaiah persist even after Priyanka Gandhi’s visit  video story in Kannada  | TV9 Kannada