Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯಲ್ಲಿ ಅನುಮತಿಯಿಲ್ಲದೆ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 40-50 ಯುವಕರು ಭಾಗಿಯಾಗಿದ್ದ ಈ ಪಾರ್ಟಿ ಬಗ್ಗೆ ಶಬ್ದ ಮಾಲಿನ್ಯದ ದೂರು ಬಂದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಫಾರ್ಮ್‌ಹೌಸ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ - Kannada News | Doddaballapur: Police Raid Farmhouse Hosting Illegal New year Party | TV9 Kannada