INFO:
ಕೇವಲ ಮುಸಲ್ಮಾನರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರ ಪೊಲೀಸರ ಆತ್ಮಸ್ಥೈರ್ಯ ಕುಗ್ಗುವಂತೆ ಮಾಡಿದೆ, ಒಬ್ಬ ಸಚಿವ ಪೊಲೀಸರನ್ನು ಏಕವಚನದಲ್ಲಿ ಸಂಬೋಧಿಸುತ್ತಾನೆ, ಸಚಿವನಾದವನೇ ಹಾಗೆ ಮಾತಾಡಿದರೆ ಜನಸಾಮಾನ್ಯರಿಗೆ ಪೊಲೀಸರ ಮೇಲಿನ ಭಯ ಎಲ್ಲಿ ಉಳಿಯುತ್ತದೆ? ಅವರೂ ಪೊಲೀಸರಿಗೆ ಮನಬಂದಂತೆ ಮಾತಾಡಲು ಶುರುಮಾಡುತ್ತಾರೆ ಎಂದು ಅಶೋಕ ಹೇಳಿದರು.
ಮೈಸೂರು ಘಟನೆಯಲ್ಲಿ ಪೊಲೀಸರೇ ತಪ್ಪಿತಸ್ಥರಾಗಿ ಶಿಕ್ಷೆಗೊಳಗಾದರೆ ಆಶ್ಚರ್ಯವಿಲ್ಲ: ಆರ್ ಅಶೋಕ, ವಿಪಕ್ಷ ನಾಯಕ - Kannada News | Don't be surprised if police are held responsible for Mysuru incident, police have lost faith on this government: R Ashoka | Kannada News | TV9 Kannada