INFO:
ದೆಹಲಿಯಲ್ಲಿ ತನಗಿದ್ದ ಜವಾಬ್ದಾರಿ ಮುಗಿದಿದೆ, ಚಾರ್ಜನ್ನು ವಾಪಸ್ಸು ನೀಡಿ ಅಲ್ಲಿರುವ ನಾಯಕರು, ಸಹೋದ್ಯೋಗಿಗಳು, ಮತ್ತು ಸ್ನೇಹಿತರನ್ನು ಭೇಟಿಯಾಗಿ 3-4 ದಿನಗಳ ನಂತರ ರಾಜ್ಯಕ್ಕೆ ಹಿಂತಿರುಗುವುದಾಗಿ ರವಿ ಹೇಳಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲ್ಪಟ್ಟಿರುವ ಸಿಟಿ ರವಿ ಅಧಿಕಾರ ಹಸ್ತಾಂತರಿಸಲು ದೆಹಲಿಗೆ ತೆರಳಿದರು - Kannada News | Dropped from BJP national secretary post CT Ravi heads Delhi to handover the charge to high command   | TV9 Kannada