INFO:
ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಅಂತರರಾಷ್ಟ್ರೀಯ ವ್ಯಾಪಾರ ವ್ಯವಸ್ಥೆಯ ಮುಕ್ತ, ನ್ಯಾಯಯುತ, ಪಾರದರ್ಶಕ ಮತ್ತು ತಾರತಮ್ಯರಹಿತ ವಿಧಾನದಂತಹ ಮೂಲಭೂತ ತತ್ವಗಳನ್ನು ರಕ್ಷಿಸಬೇಕು ಎಂದು ಭಾರತ ನಂಬುತ್ತದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾಗವಹಿಸಿದ್ದ ವರ್ಚುವಲ್ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡುತ್ತಾ ಅವರು ಈ ಹೇಳಿಕೆಗಳನ್ನು ನೀಡಿದರು.
ಆರ್ಥಿಕ ಪದ್ಧತಿಗಳು ನ್ಯಾಯಯುತವಾಗಿರಬೇಕು; ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್ - Kannada News | Economic practices need to be fair Ministe s Jaishankar at BRICS summit | TV9 Kannada