INFO:
ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥಗೌಡ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜುನಾಥಗೌಡರ ತೀರ್ಥಹಳ್ಳಿ ಮನೆಯ ಮೇಲೂ ಈಡಿ ಅಧಿಕಾರಿಗಳ ದಾಳಿ ನಡೆದಿದೆ. ಜಿಲ್ಲೆ ಯಾವುದೇ ಆಗಿರಲಿ, ಅಲ್ಲಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಿತಿವಂತರಾಗಿರುತ್ತಾರೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆ ಮೇಲೆ ಈಡಿ ಅಧಿಕಾರಿಗಳ ದಾಳಿ, ತೀರ್ಥಹಳ್ಳಿಯಲ್ಲಿರುವ ಮನೆ ಮೇಲೂ ರೇಡ್ - Kannada News | ED Sleuths raid houses Shivamogga DCC bank president at Shivamogga and Thirthahalli | TV9 Kannada