INFO:
ಅಮೆರಿಕ-ಇಸ್ರೇಲ್ ಜಂಟಿ ದಾಳಿಯು ಇರಾನ್‌ನ ಉನ್ನತ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ತೊಡೆದುಹಾಕಿದೆ. ಇರಾನ್ ದೇಶವು ಕಾರ್ಯನಿರ್ವಹಿಸುವ ಸರ್ವೋಚ್ಚ ನಾಯಕನನ್ನು ಹೊಂದಿಲ್ಲ. ದೇಶದ ಅತ್ಯುನ್ನತ ಅಧಿಕಾರವನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. "ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್​ನ ನೂತನ ನಾಯಕ ಸತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅಥವಾ ಅವರು ಅತ್ಯಂತ ಕೆಟ್ಟ ಸ್ಥಿತಿಯಲ್ಲಿಯೂ ಇರಬಹುದು. ಏಕೆಂದರೆ ಅವರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ" ಎಂದು ಟ್ರಂಪ್ ಹೇಳಿದ್ದಾರೆ.
ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ - Kannada News | Either Dead Or In Very Bad Shape Donald Trump On Iran Supreme Leader Mojtaba Khamenei | TV9 Kannada