INFO:
ಉಡುಪಿ ಜಿಲ್ಲೆಯ ಮಲ್ಪೆ ಬೀಚ್​ನಿಂದ ತೆರಳಿದರೆ ಸಿಗುವ ಸೈಂಟ್ ಮೇರಿಸ್ ದ್ವೀಪ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಕರ್ನಾಟಕ ಮಾತ್ರವಲ್ಲದೆ ವಿವಿಧ ರಾಜ್ಯಗಳಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ವಿದೇಶಿ ಪ್ರವಾಸಿಗರೂ ಬರುತ್ತಾರೆ. ಈ ಬಾರಿ ಅವಧಿಪೂರ್ವ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಯ ಕಾರಣ ಈಗಲೇ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ - Kannada News | Entry Banned to Malpe Beach and St. Mary’s Island Ahead of Possible Early Monsoon Arrival | TV9 Kannada